ಅಹ್ಮದಾಬಾದ್ನಿಂದ ಲಂಡನ್ಗೆ ಹೊರಟ ಆ ವಿಮಾನದಲ್ಲಿ ನೂರಾರು ಕನಸುಗಳನ್ನು ಹೊತ್ತ ಪ್ರಯಾಣಿಕರಿದ್ದರು. ನಗು ನಗುತ್ತಾ ತಮ್ಮ ತವರಿನಿಂದ ಹೊರಟವರು, ತಮ್ಮ ಬಂಧುಗಳನ್ನು ಆಲಂಗಿಸಿಕೊಡು ಬಹುದೂರದ ಪ್ರದೇಶಕ್ಕೆ ಹೋಗುವಾಗ ಬಿಕ್ಕಿ ಬಿಕ್ಕಿ ಅತ್ತವರು, ನಗುತ್ತಾ ಟಾಟಾ ಹೇಳಿದವರು, ಭವಿಷ್ಯದ ಖುಶಿಯ ಕನಸನ್ನು ಹೊತ್ತು ಆ ವಿಮಾನವನ್ನು ಏರಿ ಸಂಭ್ರಮ ಪಟ್ಟವರು… ಮುಂದೆ ಏನಾಗುತ್ತೋ ಎಂಬ ಭೀತಿ ಇಲ್ಲದೇ ನಿರಾಳವಾಗಿ ಸೀಟಿನಲ್ಲಿ ಒರಗಿ ಸೆಲ್ಫಿ ತೆಗೆದವರು ಕೆಲವೇ ನಿಮಿಷದಲ್ಲಿ ಸುಟ್ಟು ಕರಕಲಾಗಿ ಭಸ್ಮವಾಗಿ ಬಿಟ್ಟರು! ತಾ. 12-6-25 ಒಂದು ಕರಾಳ […]



