ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಮಾಧ್ಯಮಗಳ ಅತಿಯಾದ ವ್ಯಸನಕ್ಕೆ ಒಳಗಾಗುತ್ತಿರುವುದು ಮತ್ತು ಅಂತರ್ಜಾಲದಲ್ಲಿ ಅಶ್ಲೀಲ ವಿಷಯಗಳು ಯಾವುದೇ ಅಡೆತಡೆಯಿಲ್ಲದೆ ಲಭ್ಯವಿರುವುದು ಇಡೀ ಸಮಾಜಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಕಳವಳಕಾರಿ ವಿದ್ಯಮಾನದ ಬಗ್ಗೆ ಗಂಭೀರವಾಗಿ ಪ್ರತಿಕ್ರಿಯಿಸಿರುವ ಮದ್ರಾಸ್ ಹೈಕೋರ್ಟ್, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವುದನ್ನು ತಡೆಯಲು ಆಸ್ಟ್ರೇಲಿಯಾ ಮಾದರಿಯ ಕಾನೂನು ಜಾರಿಗೆ ತರುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಎಸ್. ವಿಜಯಕುಮಾರ್ ಎಂಬುವವರು ಸಲ್ಲಿಸಿದ್ದ […]










