ಛತ್ತೀಸ್ ಗಢದಲ್ಲಿ ಇಬ್ಬರು ಮಲಯಾಳಿ ಸನ್ಯಾಸಿನಿಯರನ್ನು ಬಂಧಿಸಲಾಗಿದ್ದು, ಇದಕ್ಕೆ ಕೇರಳದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರು ಬಂಧನವನ್ನು ಖಂಡಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆಗಳು ನಡೆದಿವೆ. ಮುಖ್ಯಮಂತ್ರಿ ಪಿಣರಾಜಿ ವಿಜಯನ್, ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇದು ಸಂಘ ಪರಿವಾರದ ಬೂಟಾಟಿಕೆಗಳ ಭಾಗವಾಗಿದೆ ಎಂದು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ. ಮಂಗಳೂರು : ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲಿಗಟ್ಟಿದ […]












