”ಮಕ್ಕಳಲ್ಲವೇ, ಅವರು ಸಿಹಿ ಮತ್ತು ಮಿಠಾಯಿಗಳನ್ನು ತಿನ್ನಲಿ ಬಿಡಿ” ಎಂದು ಹೇಳುವವರು ನಮ್ಮ ಸುತ್ತಮುತ್ತ ಅನೇಕರಿದ್ದಾರೆ. ಆದರೆ ನೆನಪಿರಲಿ, ಎಲ್ಲಕ್ಕಿಂತ ಹೆಚ್ಚಾಗಿ ಮಕ್ಕಳ ಆರೋಗ್ಯವೇ ನಮಗೆ ಮುಖ್ಯ.ಸಿಹಿ ತಿನ್ನಲು ಯಾರಿಗೆ ತಾನೇ ಇಷ್ಟವಿಲ್ಲ? ಅದರಲ್ಲೂ ಮಕ್ಕಳ ವಿಷಯಕ್ಕೆ ಬಂದರೆ ಕೇಳಲೇಬೇಡಿ. ಚಾಕೊಲೇಟ್, ಕೇಕ್, ಸಿಹಿತಿಂಡಿ ಮತ್ತು ತಂಪು ಪಾನೀಯಗಳೆಂದರೆ ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. “ಮಕ್ಕಳೇ ತಾನೇ, ಸ್ವಲ್ಪ ಹೆಚ್ಚು ತಿಂದರೆ ಏನಾಗುತ್ತದೆ?” ಎಂದು ನಿರ್ಲಕ್ಷಿಸಬೇಡಿ. ದೊಡ್ಡವರಂತೆ ಅತಿಯಾದ ಸಿಹಿ ಸೇವನೆಯು ಮಕ್ಕಳ ದೈನಂದಿನ ಜೀವನದ ಮೇಲೂ ಗಂಭೀರ […]











