ಓದುಗರೇ! ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಧರ್ಮ ಧರ್ಮ ಎಂದು ಕಚ್ಚಾಡುತ್ತಿರುವ ಈ ಸಮಾಜದಲ್ಲಿ ಎರಡು ಬೇರೆ ಧರ್ಮಗಳಿಗೆ ಸೇರಿದ ಕುಟುಂಬಗಳು ಅನ್ಯೋನ್ಯವಾಗಿ ಬಾಳುತ್ತಿರುವ ಸಂತೋಷವನ್ನು ನಿಮ್ಮೊಂದಿಗೆ ಹಂಚುತ್ತಿದ್ದೇನೆ. ಬಳಗವು ಜಸಿಂತ ಮತ್ತು ನಸೀಮ್ ಎಂಬ ಇಬ್ಬರು ಮಹಿಳೆಯರಿಗೆ ಭೇಟಿ ಮಾಡಿತು. ಬಳಗ : ಜಸಿಂತ, ನೀವು ಮತ್ತು ನಸೀಮ್ ಬೇರೆ ಧರ್ಮಕ್ಕೆ ಸೇರಿದವರಾಗಿ ಇಷ್ಟು ಪ್ರೀತಿ ಮತ್ತು ಅನ್ಯೋನ್ಯವಾಗಿ ಬಾಳಲು ಹೇಗೆ ಸಾಧ್ಯ? ಜಸಿಂತ : ನನ್ನ ಅತ್ತಿಗೆ ನಸೀಮ ತುಂಬ ಒಳ್ಳೆಯವರು. ಅವರು ಅತ್ತಿಗೆ ಮಾತ್ರವಾಗಿರದೆ […]




